ವೇಶ್ಯಾವಾಟಿಕೆ ಎಷ್ಟರಮಟ್ಟಿಗೆ ಸಾಮಾಜಿಕವಾಗಿ ಒಪ್ಪಲರ್ಹ, ಎಂಬುದನ್ನು ಮತ್ತೊಂದು ಲೇಖನದಲ್ಲಿ ಚರ್ಚಿಸಿದರಾಯಿತು. ಈ ಲೇಖನ, ಕೇವಲ acceptable prostitution ಬಗ್ಗೆ ಮಾತನಾಡುತ್ತದೆ.
ಅನುಭವವನ್ನು ಕಾದಂಬರಿಯಲ್ಲಿ ತುಂಬಲು ಶಿವರಾಮ ಕಾರಂತರು ಮಾಡಿದ ಮತ್ತೊಂದು ಪ್ರಯತ್ನವೇ “ಮೈ ಮನಗಳ ಸುಳಿಯಲ್ಲಿ”. ಎಂದಿನಂತೆ ಕಾರಂತರು, ಕಥೆಯನ್ನು ಹೇಳುತ್ತ ಹೋಗುತ್ತಾರೆ. ಅವರ narrationನಲ್ಲಿ ಓದುಗನನ್ನು ಸೆಳೆದೆ ಹಿಡಿಯಬೇಕೆಂಬ ಹಂಬಲವಿಲ್ಲ. ಕಾದಂಬರಿಯನ್ನು ಅರ್ಧಕ್ಕೆ ನಿಲ್ಲಿಸಿ ಎದ್ದರೆ, ಎನೋ ಕಳೆದುಕೊಂಡೆ ಎನ್ನುವಂತಹ ಚಡಪಡಿಕೆ ಮೂಡಿಸುವದಿಲ್ಲ. ಆದರೆ, ಕಥೆಯನ್ನು ಹೇಳಿದಂತೆಲ್ಲ, ಕೇಳುವ ತಾಳ್ಮೆಯನ್ನು ಸೃಷ್ಟಿಸುತ್ತಾರೆ. ಇದು ಪಕ್ಷಪಾತ ರಹಿತ ಸಾಹಿತ್ಯಕ್ಕಿರಬೇಕಾದ ಮಹತ್ವದ [...]
Archive for the 'ಓದಿದ್ದು-ಕೇಳಿದ್ದು' Category
« Someone’s Weblog home page
ಮೈ ಮನಗಳ ಸುಳಿಯಲ್ಲಿ – ಒಂದು ಸಮೀಕ್ಷೆ
September 24, 2008Categories: ಓದಿದ್ದು-ಕೇಳಿದ್ದು
Tags: Kannada, kannada literature, Karanth, Mai managala suliyalli, prostitution, rural india, social awareness
Comments: 2 Comments